Advertise

04 June 2024

05.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ತುಮಕೂರು (ಪಾವಗಢ ಸಹಿತ), ರಾಯಚೂರು - ಆಂದ್ರಾ ಗಡಿಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಈಗಿನಂತೆ ಜೂನ್ 6ರಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಮುನ್ಸೂಚೆನೆ ಇದೆ. ಜೂನ್ 10ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. 

No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...