Advertise

06 June 2024

07.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ  ಜೂನ್ 8ರಿಂದ ಒಳನಾಡು ಭಾಗಗಳಲ್ಲಿ ಹಾಗೂ ಜೂನ್ 10ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗುವ ಲಕ್ಷಣಗಳಿವೆ. 



No comments:

Post a Comment

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :  ಕಾಸರಗೋಡು ಸೇರಿದಂತೆ ರಾ...