Advertise

12 June 2024

13.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ. 

ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಹಾವೇರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಈಗಿನ ಪ್ರಕಾರ ಜೂನ್ 13ರಿಂದ ರಾಜ್ಯದಾದ್ಯಂತ ಮುಂಗಾರು ದುರ್ಬಲಗೊಳ್ಳುವ ಮುನ್ಸೂಚೆನೆ ಇದೆ. ಆದರೂ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲಿನ ವಾತಾವರಣದ ಸಾಧ್ಯತೆ ಇದ್ದರೂ, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಜೂನ್ 17ರಿಂದ ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ.

No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...