Advertise

03 August 2024

04.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಪೂರ್ವ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ರಾಮನಗರ, ಬೆಂಗಳೂರು ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ದಕ್ಷಿಣ, ದಾವಣಗೆರೆ, ಹಾವೇರಿ, ವಿಜಾಪುರ, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಬಿಹಾರದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗಿದ್ದರ ಪರಿಣಾಮವಾಗಿ ಆಗಸ್ಟ್ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಈಗಿನಂತೆ ಆಗಸ್ಟ್ 6ರಿಂದ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...