Advertise

23 November 2024

24.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಂಜೆ, ರಾತ್ರಿ ಹಗುರ ಮೋಡದ ವಾತಾವರಣದ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯ ಸುಮಾತ್ರ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯು ಪ್ರಭಲಗೊಂಡು ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆ ಇದೆ. ಪ್ರಸ್ತುತ ನವೆಂಬರ್ 25ರಂದು ಶ್ರೀಲಂಕಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಅಲ್ಲಿಂದ ದುರ್ಬಗೊಂಡು ತಮಿಳುನಾಡು, ಆಂದ್ರಾ ಕರಾವಳಿ ಕಡೆ ಸಾಗುವ ನಿರೀಕ್ಷೆ ಇದೆ.
ಇದರ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ನವೆಂಬರ್ 28ರಂದು ಡಿಸೆಂಬರ್ 2ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

No comments:

Post a Comment

24.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...