ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಬಲಗೊಂಡು ನವೆಂಬರ್ 29ರ ರಾತ್ರಿ ತಮಿಳುನಾಡಿನ ಚೆನೈ ಮೂಲಕ ಭೂ ಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ. ನವೆಂಬರ್ 30ರಂದು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಮೂಲಕ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ.
ಪರಿಣಾಮವಾಗಿ ನವೆಂಬರ್ 30ರಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಭಾರಿ ಮಳೆಯ ಆತಂಕವಿದೆ.
ಮುಂದಿನ 1 ವಾರದ ಕಾಲ ರಾಜ್ಯದಲ್ಲಿ ಮಳೆಯ ಮುನ್ಸೂಚೆನೆ ಇದೆ.
No comments:
Post a Comment