Advertise

30 January 2025

31.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ನಿನ್ನೆಯ ತನಕ ಮುನ್ಸೂಚನೆಯಲ್ಲಿ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಕಾಣಿಸುತ್ತಿದ್ದ ಮಳೆಯ ವಾತಾವರಣವು, ಬಂಗಾಳಕೊಲ್ಲಿಯ ಗಾಳಿಯ ಸಂಚಾರ ದುರ್ಬಲಗೊಳ್ಳುತ್ತಿರುವ ಕಾರಣದಿಂದ  ಸಾಧ್ಯತೆ ಕಡಿಮೆಯಾಗುತ್ತಿದೆ. 

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಕೃಷಿಕರು, ರೈತರು ನಿರಂತರವಾಗಿ ಕೃಷಿ ಚಟುವಟಿಕೆ ಮುಂದುವರಿಸಬಹುದು. 

No comments:

Post a Comment

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್...