ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಈ ಮಳೆಯ ಮುಂದುವರಿಯುವ ಮುನ್ಸೂಚನೆ ಇದೆ.
No comments:
Post a Comment