Advertise

11 October 2026

12.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಕ್ಟೊಬರ್ 14ರ ತನಕ ಇದೇ ವಾತಾವರಣ ಮುಂದುವರಿಯಲಿದೆ. 

ಬಂಗಾಳಕೊಲ್ಲಿಯ ಅಂಡಮಾನ್ ದ್ವೀಪ ಸಮೂಹದಿಂದ ಸುತ್ತುವರಿದು, ಶ್ರೀಲಂಕಾ ತನಕ ತಿರುಗುವಿಕೆ ಆರಂಭವಾಗಿದ್ದು, ಸುಮಾರು ಒಕ್ಟೊಬರ್ 16ರಂದು ತಮಿಳುನಾಡಿನ ಚೆನೈ ಕರಾವಳಿ ಸಮೀಪ ತಲಪುವ ನಿರೀಕ್ಷೆ ಇದೆ. 
ಇದರಿಂದ ಒಕ್ಟೊಬರ್ 15ರಿಂದ ರಾಜ್ಯದಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಇದರ ಜೊತೆಗೆ ಹಿಂಗಾರು ಆರಂಭವಾಗುವ ಸಾಧ್ಯತೆಗಳಿವೆ. ಆರಂಭದಲ್ಲಿ ಉತ್ತರ ಒಳನಾಡು ಮಳೆ ಸ್ವಲ್ಪ ಕಡಿಮೆ ಇರಬಹುದು. 

No comments:

Post a Comment

19.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂ...