Advertise

10 November 2026

11.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.

ನವೆಂಬರ್ 13ರಂದು ಶ್ರೀಲಂಕಾ ಪೂರ್ವ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನವೆಂಬರ್ 14,15ರಂದು ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಗಳಿವೆ.
ನಿನ್ನೆಯ ದಿನದ ಅಂದಾಜು ಪಥ ಬದಲಾಗಿದ್ದು, ಈಗಿನಂತೆ ಈ ಚಂಡಮಾರುತವು ಶ್ರೀಲಂಕಾ ಪೂರ್ವ ಕರಾವಳಿಯಿಂದ ಈಶಾನ್ಯ ಕಡೆಗೆ ಸಾಗಿ ನವೆಂಬರ್ 17ರ ಸುಮಾರಿಗೆ ಮ್ಯಾನ್ಮಾರ್ ಕರಾವಳಿ ತಲಪುವ ನಿರೀಕ್ಷೆಯಿದೆ.
ಈ ಪಥವೂ ಬದಲಾಗಬಹುದು. 
ಇದರ ಪರಿಣಾಮ ಇನ್ನಷ್ಟೇ ತಿಳಿಯಬೇಕಾಗಿದೆ. 

No comments:

Post a Comment

16.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

16.11.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂ...